ಅಕ್ಷರಮಾಲೆಯಲ್ಲಿ ಬರವಣಿಗೆಯ ರೂಪದಲ್ಲಿರುವ ಒಂದು ಲಿಖಿತ ಅಂಶವೇ ಅಕ್ಷರ.ಅಕ್ಷರಗಳು ಬಿಡಿಬಿಡಿಯಾಗಿರುತ್ತವೆ. ವಾಕ್ಯವೊಂದರಲ್ಲಿ ಹಲವಾರು ಪದಗಳಿರುತ್ತವೆ. ಪದವೊಂದರಲ್ಲಿ ಒಂದಕ್ಕಿಂತ ಹೆಚ್ಚು ಅಕ್ಷರಗಳಿರುತ್ತವೆ.